ಹೈಟೆಕ್ ಆಗುತ್ತಿದೆ ಕಮಲಾಪುರದ ಸರ್ಕಾರಿ ಶಾಲೆ

IMG-20230719-WA0029
Published on

ಧಾರವಾಡ: ನಗರದ ಕಮಲಾಪುರದ ಸರ್ಕಾರಿ ಶಾಲೆ ನಂ. 4 ಹೈಟೆಕ್ ಆಗುತ್ತಿದೆ. ಶಾಲೆ 1.62 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ತಲೆ ಎತ್ತಲಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪ್ರಯತ್ನದ ಲವಾಗಿ ಕೋಲ್ ಇಂಡಿಯಾ ಲಿಮಿಟೆಡ್ ವತಿಯಿಂದ ಸಿಎಸ್‌ಆರ್ ಫಂಡ್‌ನಿಂದ ಶಾಲಾ ಕಟ್ಟಡ ಸುಸಜ್ಜಿತವಾಗಿ ನಿರ್ಮಾಣಗೊಳ್ಳುತ್ತಿದೆ. ಈರೇಶ ಅಂಚಟಗೇರಿ ಮೇಯರ್ ಅವಧಿಯಲ್ಲಿ ಕಟ್ಟಡ ಕಾಮಗಾರಿ ಆರಂಭಗೊಂಡಿದ್ದು, ಇನ್ನು ಕೆಲ ತಿಂಗಳಲ್ಲಿ ಪೂರ್ಣಗೊಳ್ಳಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net