ಶಿವಶಂಕರ್- ಕಬ್ಬಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ

18-JULY-GPT- 3
Published on

ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಶಿವಶಂಕರ್ ಅವರನ್ನು ಸದಸ್ಯರು ಹಾಗೂ ಮುಖಂಡರು ಅಭಿನಂದಿಸಿದರು. ಜಿಪಂ ಸದಸ್ಯ ಕೆ.ಎಸ್.ಮಹೇಶ್, ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಶಿರಿಯಪ್ಪ, ಸದಸ್ಯರಾದ ರಾಣಿ ಸೋಮಣ್ಣ, ಬೇಬಿ, ಮಂಗಳಮ್ಮ ಮಹೇಶ್, ಮುಖಂಡರಾದ ದೀಪು ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net