ಕುಂದು ಕೊರತೆ ಸಭೆ

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ವಿದ್ಯುತ್​ ಸಂಬಂಧಿಸಿದ ಸಮಸ್ಯೆಗಳ ಕುರಿತು ಡಿ. 21ರಂದು ಮಧ್ಯಾಹ್ನ 3 ಗಂಟೆಗೆ ವಿಜಯಾ ರಸ್ತೆಯ ಶಹರ ಉಪ ವಿಭಾಗ-2 ಕಚೇರಿಯಲ್ಲಿ ಗ್ರಾಹಕರ ಕುಂದು ಕೊರತೆ ಸಭೆ ಆಯೋಜಿಸಲಾಗಿದೆ. ಸಾರ್ವಜನಿಕರು ಸಭೆಯ ಸದುಪಯೋಗ ಪಡಿಸಿಕೊಂಡು, ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಹೆಸ್ಕಾಂ ಪ್ರಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net