`ಗ್ಯಾರಂಟಿ' ಪ್ರಗತಿ ಪರಿಶೀಲನಾ ಸಭೆ

Guarantee
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅಧ್ಯಕ್ಷತೆಯಲ್ಲಿ ಜೂ. 5ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಂಬ0ಧಪಟ್ಟ ಇಲಾಖೆಗಳ ಅಧಿಕಾರಿಗಳು ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ಹಾಜರಾಗಬೇಕು ಎಂದು ಜಿ.ಪಂ. ಸಿಇಒ ಭುವನೇಶ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net