

ವಿಜಯವಾಣಿ ಸುದ್ದಿಜಾಲ ಧಾರವಾಡ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಹಾಗೂ ಯಶಸ್ವಿ ಅನುಷ್ಠಾನದ ಕುರಿತು ಚರ್ಚಿಸಲು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಪ್ರಾಽಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಡಿ. 31ರಂದು ಬೆಳಗ್ಗೆ 11 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಲಾಗಿದೆ. ಅಽಕಾರಿಗಳು ತಮ್ಮ ಇಲಾಖೆಯ ಪ್ರಗತಿ ವರದಿಯೊಂದಿಗೆ ಹಾಜರಿರಬೇಕು ಎಂದು ಪ್ರಕಟಣೆ ತಿಳಿಸಿದೆ.