ನಾಲಂದ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಸಭೆ

Bdk_Meeting
Published on

ಪೆರ್ಲ: ನಾಲಂದ ಕಾಲೇಜಿನ ರಕ್ಷಕ-ಶಿಕ್ಷಕ ಸಂಘ ಹಾಗೂ ಸರ್ವ ಸದಸ್ಯರ ಸಭೆ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಪ್ರಾಂಶುಪಾಲ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು.

ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾಗಿ ಪುಟ್ಟಪ್ಪ ಕೆ.ಖಂಡಿಗೆ ಅವರನ್ನು ಆಯ್ಕೆ ಮಾಡಲಾಯಿತು. ಇತರ ಪದಾಧಿಕಾರಿಗಳ ಆಯ್ಕೆ ನಡೆಯಿತು. ರಕ್ಷಕ-ಶಿಕ್ಷಕ ಸಂಘದ ನಿಕಟಪೂರ್ವ ಉಪಾಧ್ಯಕ್ಷ ಬಾಲಕೃಷ್ಣ ನಾಯ್ಕ, ಸಿಬ್ಬಂದಿ ಕಾರ್ಯದರ್ಶಿ ಶ್ರೀನಿಧಿ ಕೆ. ಹಾಗೂ ರಕ್ಷಕ-ಶಿಕ್ಷಕ ಸಂಘದ ಕಾರ್ಯದರ್ಶಿ ವಿನೀಶ ಎಸ್.ವಿ.ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net