ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ

GUDDALI
ಬಹುಬೇಡಿಕೆಯ ಹಿರಿಯಡಕ-ಗುಡ್ಡೆಯಂಗಡಿ-ಕಾರ್ಕಳ ರಸ್ತೆ ಅಭಿವೃದ್ಧಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. ಜಯಂತಿ ಶೆಟ್ಟಿ, ಲಾಲಾಜಿ ಆರ್.ಮೆಂಡನ್, ಪೆರ್ಡೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಿಯಾನಂದ ಹೆಗಡೆ ಮೊದಲಾದವರಿದ್ದರು.
Published on

ಹೆಬ್ರಿ: ಹಿರಿಯಡಕ-ಗುಡ್ಡೆಯಂಗಡಿ-ಕಾರ್ಕಳ ರಸ್ತೆ ಅಭಿವೃದ್ಧಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.

ಬೊಮ್ಮರಬೆಟ್ಟು ಗ್ರಾಪಂ ಅಧ್ಯಕ್ಷ ಜಯಂತಿ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಪೆರ್ಡೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಿಯಾನಂದ ಹೆಗಡೆ, ಬೊಮ್ಮರಬೆಟ್ಟು ಗ್ರಾಪಂ ಉಸ್ತುವಾರಿ ಉದಯ್, ಉಡುಪಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಗುತ್ತಿಗೆದಾರ ಕಿಶೋರ್‌ಕುಮಾರ್, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net