59 ವಿದ್ಯಾರ್ಥಿಗಳಿಂದ ರಕ್ತದಾನ

23-GPT-2
Published on

ಗುಂಡ್ಲುಪೇಟೆ: ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶನಿವಾರ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಹಾಗೂ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 59 ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.

ಕಾರ್ಯಕ್ರಮದಲ್ಲಿ ಡಾ.ಎಂ.ಎಸ್.ರವಿಕುಮಾರ್, ಕಾಲೇಜಿನ ಪ್ರಾಂಶುಪಾಲ ಡಾ.ಎ.ಆರ್.ಮದನ್‌ಕುಮಾರ್, ಪ್ರೊ.ಕೆ.ಚಾಮರಾಜು, ಪ್ರೊ.ವಿಜಯಕುಮಾರ್, ಡಾ.ಶಾಲಿನಿ, ಡಾ.ಉಮೇಶ್, ಪ್ರೊ.ಸಂಯುಕ್ತಸಿಂಗ್, ಪ್ರೊ.ಶಿವಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net