ಶಾಲೆಯಲ್ಲಿ ವನಮಹೋತ್ಸವ

12-GPT-2 (1)
Published on

ಗುಂಡ್ಲುಪೇಟೆ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ವನಮಹೋತ್ಸವದ ಅಂಗವಾಗಿ ಅರಣ್ಯ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಚಾಲನೆ ನೀಡಿದರು. ಬಂಡೀಪುರ ಹುಲಿ ಯೋಜನೆಯ ಡಿಸಿಎಫ್ ಪ್ರಭಾಕರನ್, ಎಸಿಎಫ್ ರವೀಂದ್ರ, ಆರ್‌ಎಫ್‌ಒಗಳಾದ ಬಿ.ಎಂ.ಮಲ್ಲೇಶ್, ಸತೀಶ್‌ಕುಮಾರ್, ಎನ್.ಪಿ. ನವೀನ್ ಕುಮಾರ್, ಪುರಸಭೆ ಸದಸ್ಯ ಅಣ್ಣಯ್ಯಸ್ವಾಮಿ, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net