ಪಾರ್ವತಿ ಮಾತೆಗೆ ವಿಶೇಷ ಅಲಂಕಾರ

12-GPT-1
Published on

ಗುಂಡ್ಲುಪೇಟೆ : ಪಟ್ಟಣದ ಶ್ರೀ ರಾಮೇಶ್ವರ ದೇವಾಲಯದಲ್ಲಿ ಆಷಾಢ ಮಾಸದ ಮೊದಲ ಶುಕ್ರವಾರ ಪಾರ್ವತಿ ಮಾತೆಗೆ ವಿಶೇಷ ಅಲಂಕಾರ ಮಾಡಿ ಪೂಜೆ ನೆರವೇರಿಸಲಾಯಿತು. ಪ್ರಧಾನ ಅರ್ಚಕ ಶಂಕರನಾರಾಯಣ ಜೋಯಿಸ್ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿಸಿ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net