ತೊಂಡವಾಡಿ ಗ್ರಾಮದಲ್ಲಿ ಮನೆ ಗೋಡೆ ಕುಸಿತ

26-GPT-2
Published on

ಗುಂಡ್ಲುಪೇಟೆ: ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ತಾಲೂಕಿನ ತೊಂಡವಾಡಿ ಗ್ರಾಮದ ಸಿದ್ದರಾಜು ಅವರ ಮನೆ ಗೋಡೆ ಶುಕ್ರವಾರ ನಸುಕಿನಲ್ಲಿ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net