ಕ್ರೀಡಾಕೂಟಕ್ಕೆ ಶಾಸಕರಿಂದ ಚಾಲನೆ

Published on

ಗುಂಡ್ಲುಪೇಟೆ: ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ವಲಯ ಹಾಗೂ ತಾಲೂಕು ಮಟ್ಟದ ಮೂರು ದಿನಗಳ ಕ್ರೀಡಾಕೂಟವನ್ನು ಮಂಗಳವಾರ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಉದ್ಘಾಟಿಸಿದರು. ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶೇಖರ್, ದೈಹಿಕ ಶಿಕ್ಷಣ ಪರಿವೀಕ್ಷಕ ಚಿಕ್ಕಮಲ್ಲಪ್ಪ, ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ದಿನೇಶ್ ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net