ಜೆ.ಮಂಜುನಾಥ್ ಅಧಿಕಾರ ಸ್ವೀಕಾರ

IMG-20240313-WA0189
Published on

ಗುಂಡ್ಲುಪೇಟೆ: ತಾಲೂಕಿನ ತಹಸೀಲ್ದಾರ್ ಆಗಿ ಜೆ.ಮಂಜುನಾಥ್ ಬುಧವಾರ ಅಧಿಕಾರ ವಹಿಸಿಕೊಂಡರು. ಈ ಹಿಂದೆ ಹುಣಸೂರು ತಾಲೂಕಿನ ತಹಸೀಲ್ದಾರ್ ಆಗಿ ಜೆ.ಮಂಜುನಾಥ್ ಕರ್ತವ್ಯ ನಿರ್ವಹಿಸುತ್ತಿದ್ದರು. ಗುಂಡ್ಲುಪೇಟೆ ತಹಸೀಲ್ದಾರ್ ಆಗಿದ್ದ ರಮೇಶ್ ಬಾಬು ಅವರು ಮಡಿಕೇರಿಗೆ ವರ್ಗಾವಣೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net