ಮಳೆಗೆ ಮನೆಗೋಡೆ ಕುಸಿತ

21-GPT-3
Published on

ಗುಂಡ್ಲುಪೇಟೆ: ತಾಲೂಕಿನ ಸುತ್ತಮುತ್ತ ಮೂರು ದಿನಗಳಿಂದ ಸತತ ಮಳೆಯಾಗುತ್ತಿದ್ದು, ಸೋಮವಾರ ರಾತ್ರಿ ಮಂಚಹಳ್ಳಿ ಗ್ರಾಮದಲ್ಲಿ ಬಿದ್ದ ಭಾರಿ ಮಳೆಗೆ ಚಿಕ್ಕಣ್ಣಶೆಟ್ಟಿ ಎಂಬುವರ ಮನೆಗೋಡೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮಹಜರು ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net