ಹತ್ತು ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

20-GPT-3
Published on

ಗುಂಡ್ಲುಪೇಟೆ: ಪಟ್ಟಣದ ಸಿಎಂಐ ಪಬ್ಲಿಕ್ ಶಾಲೆಯಲ್ಲಿ ಹತ್ತು ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶ ಬಸವರಾಜ ತಳವಾರ್ ಗುರುವಾರ ಚಾಲನೆ ನೀಡಿದರು. ಪ್ರಧಾನ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಜೆ.ಜೆ.ಶಿವಕುಮಾರ್, ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ವೆಂಕಟೇಶ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶೇಖರ್, ಸಾಮಾಜಿಕ ವಲಯಾರಣ್ಯಾಧಿಕಾರಿ ರವಿ, ಸಿಎಂಐ ಪಬ್ಲಿಕ್ ಶಾಲೆ ಶಿಕ್ಷಕ ಫಾ.ರೇಜೇಶ್ ಪುತಿಯ ಪರಂಬಿಲ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net