ಡಾ.ಬಾಬು ಜಗಜೀವನರಾಮ್ ಜಯಂತಿ

06-GPT-1
Published on

ಗುಂಡ್ಲುಪೇಟೆ: ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ತಾಲೂಕು ಆಡಳಿತ ವತಿಯಿಂದ ಡಾ.ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ಆಚರಿಸಲಾಯಿತು. ತಹಸೀಲ್ದಾರ್ ರಮೇಶ್ ಬಾಬು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮೋಹನ್ ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net