ಸಭೆಯಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮಲ್ಲಯ್ಯ ಕೆ, ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರುಗಳಾದ ಶಂಭು ಕಾಳೆ, ಶ್ರೀಮತಿ ಸಾವಿತ್ರಿ ಹೂಗಾರ, ಸಂಗು ಕೆಕರಲಮಟ್ಟಿ, ಎನ್.ಬಿ.ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿಕಾಯ್ಕರ, ದೇವರಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ ಚಿಂಚಲಿ, ಗಣೇಶ ಸಿಂಗ್ ಮಿಟಾಡೆ, ಮಲ್ಲಪ್ಪ ಎಚ್ ಬಾರಕೇರ , ಭಾಷಾ ಮಲ್ಲಸಮುದ್ರ ಹಾಗೂ ಪಂಚ ಗ್ಯಾರಂಟಿ ಯೋಜನೆಗೆ ಸಂಬAಧಿತ ಅಧಿಕಾರಿಗಳು ಹಾಜರಿದ್ದರು