ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

jnanasudha
Published on

ಕಾರ್ಕಳ:ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಕಾರ್ಕಳದ ಕ್ರಿಯೆಟಿವ್ ಪಿ.ಯು ಕಾಲೇಜು ಆಶ್ರಯದಲ್ಲಿ ನಡೆದ 2024-25ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಮೈಸೂರು ವಿಭಾಗೀಯ ಮಟ್ಟದ ಇಂಗ್ಲಿಷ್ ಪ್ರಬಂಧದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮಯೂರ್ ಎಂ.ಗೌಡ ಹಾಗೂ ಜಾಹ್ನವಿ ಜೆ. ಶೆಟ್ಟಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net