ವಾದಿರಾಜ ಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ: ಎಜೆ ಸಂಸ್ಥೆಯಿಂದ ಹ್ಯಾಕಥಾನ್ ಸ್ಪರ್ಧೆ

bantakal
Published on

ಕಾರ್ಕಳ: ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಐಇಇಇ ವಿದ್ಯಾರ್ಥಿ ಘಟಕ ಶನಿವಾರ ಆಯೋಜಿಸಿದ್ದ ಸಂಕಲ್ಪ 2024 (8 ಗಂಟೆಗಳ ಹ್ಯಾಕಥಾನ್)ರಲ್ಲಿ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 3ನೇ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷಿನ್ ಲರ್ನಿಂಗ್ ವಿಭಾಗ ವಿದ್ಯಾರ್ಥಿಗಳಾದ ಪ್ರಥಮ್ ಎಲ್.ಕಾಮತ್, ರಾಹುಲ್ ಮೆಂಡನ್, ಅಕ್ಷಯ್ ನಾಯಕ್ ಪ್ರಥಮ ಸ್ಥಾನ ಗಳಿಸಿದ್ದಾರೆ. ರಾಜ್ಯದ ಇಂಜಿನಿಯರಿಂಗ್ ಕಾಲೇಜಿನ 36 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net