ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆ

IMG-20251007-WA0018
Published on

ಹರಿಬೋಮ್ಮನಹಳ್ಳಿ : ವಾಲ್ಮೀಕಿ ಜಯಂತಿ ನಿಮಿತ್ತ ಪಟ್ಟಣದಲ್ಲಿ ಮಂಗಳವಾರ ಅದ್ದೂರಿ ಮೆರವಣಿಗೆ ನಡೆಯಿತು.

ಪಟ್ಟಣದ ವಾಲ್ಮೀಕಿ ಸರ್ಕಲ್ ಬಳಿ ಶಾಸಕ ಕೆ ನೇಮಿರಾಜ್ ನಾಯ್ಕ ಮಹರ್ಷಿ ವಾಲ್ಮೀಕಿಗೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಹಗರಿ ಆಂಜನೇಯ ಸ್ವಾಮಿ ದೇಗುಲದಲ್ಲಿ ಮೆರವಣಿಗೆಗೆ ಚಾಲನೆ‍ ನೀಡಲಾಯಿತು.

ತಹಸೀಲ್ದಾರ್ ಆರ್.ಕವಿತಾ, ತಾಪಂ ಇಒ ಡಿ.ಲಕ್ಷ್ಮಿಕಾಂತ್ , ಪುರಸಭೆಯ ಅಧ್ಯಕ್ಷ ಎಂ.ಮರಿರಾಮಪ್ಪ, ಉಪಾಧ್ಯಕ್ಷೆ ಅಂಬಿಕಾ, ವಾಲ್ಮೀಕಿ ಸಮಾಜದ ತಾಲುಕು ಅಧ್ಯಕ್ಷ ಪಿ.ಹನುಮಂತಪ್ಪ , ಉಪಾಧ್ಯಕ್ಷ ಹುಡಚಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net