ಮುಂಡರಗಿ: ತಾಲೂಕಿನ ಹಳ್ಳಿಗುಡಿ ಗ್ರಾಮದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಂಗಳವಾರ ಸಾವಿರಾರು ಭಕ್ತರ ಜಯಘೋಷದ ಮಧ್ಯೆ ರಥೋತ್ಸವ ಸಂಭ್ರಮದಿಂದ ಜರುಗಿತು.