ಹನಗೋಡು ಗ್ರಾ.ಪಂ. ಅಧ್ಯಕ್ಷ ಚನ್ನಯ್ಯ ಪದಚ್ಯುತಿ

17HAN1 ( CHANNAIAH)
ಚನ್ನಯ್ಯ.
Published on

ಹನಗೋಡು: ಹನಗೋಡು ಗ್ರಾಮ ಪಂಚಾತಿ ಅಧ್ಯಕ್ಷ ಚನ್ನಯ್ಯ ಅವರನ್ನು ಅವಿಶ್ವಾಸದ ಮೂಲಕ ಪದಚ್ಯುತಿಗೊಳಿಸಲಾಯಿತು.

ಗುರುವಾರ ಗ್ರಾ.ಪಂ.ಕಚೇರಿಯಲ್ಲಿ ಉಪವಿಭಾಗಾಧಿಕಾರಿ ವಿಜಯಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಅಧ್ಯಕ್ಷ ಚನ್ನಯ್ಯ ಅವರನ್ನು ಹೊರತು ಪಡಿಸಿ ಉಳಿದ ಎಲ್ಲ 12 ಸದಸ್ಯರು ಅವಿಶ್ವಾಸ ನಿರ್ಣಯದ ಪರ ಮತ ಚಲಾಯಿಸಿದ್ದರಿಂದ ಉಪ ವಿಭಾಗಾಧಿಕಾರಿಗಳು ಅಧ್ಯಕ್ಷರಾಗಿದ್ದ ಚನ್ನಯ್ಯ ಪದಚ್ಯುತಗೊಂಡಿದ್ದಾರೆಂದು ಘೋಷಿಸಿದರು.

ಪಿಡಿಒ ಡಾ.ಅನಿತಾ ಇದ್ದರು. ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಶೀಘ್ರ ಅಧ್ಯಕ್ಷ ಸ್ಥಾನದ ಚುನಾವಣೆ ದಿನಾಂಕ ನಿಗದಿಯಾಗಲಿದೆ ಎಂದು ಉಪ ವಿಭಾಗಾಧಿಕಾರಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net