ತಹಸೀಲ್ದಾರ್ ಭೇಟಿ, ಪರಿಶೀಲನೆ

1
Published on

ಹನೂರು: ಪಟ್ಟಣದಲ್ಲಿ ಸಂಜೆ ಸುರಿದ ಮಳೆಗೆ ಕುಮಾರ್ ಅವರ ಮನೆ ಗೋಡೆ ಕುಸಿದಿರುವ ಸ್ಥಳಕ್ಕೆ ತಹಸೀಲ್ದಾರ್ ವೈ.ಕೆ ಗುರುಪ್ರಸಾದ್, ಆರ್‌ಐ ಮಾದೇಶ್, ಗ್ರಾಮ ಆಡಳಿತ ಅಧಿಕಾರಿ ಶೇಷಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸರ್ಕಾರದಿಂದ ಪರಿಹಾರವನ್ನು ಒದಗಿಸಿ ಕೊಡುವುದಾಗಿ ಮನೆ ಮಾಲೀಕರಿಗೆ ಭರವಸೆ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net