ಹರಿಹರ ಶಾಸಕ ಬಿ.ಪಿ. ಹರೀಶ್ ವಿರುದ್ಧ ಪ್ರಕರಣ ದಾಖಲು

BP-HARISH-hrr-1.jpg
Published on

ದಾವಣಗೆರೆ : ಎಸ್‌ಸಿ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದಡಿ ಹರಿಹರ ಶಾಸಕ ಬಿ.ಪಿ. ಹರೀಶ್ ವಿರುದ್ಧ ಹರಿಹರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 ಶಾಸಕರು ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದನ್ನು ನೋಡಿ ತಮಗೆ ಆಘಾತವಾಗಿದೆ ಎಂದು ಬಿಎಸ್ಪಿ ಮುಖಂಡ ಹನುಮಂತಪ್ಪ ದೂರು ನೀಡಿದ್ದರು.
 ಅದರ ಆಧಾರದ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
 ...

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net