ಲಾಂಗ್‌ಜಂಪ್‌ನಲ್ಲಿ ಹರಿಪ್ರಿಯಾ ರಾಷ್ಟ್ರಮಟ್ಟಕ್ಕೆ ಆಯ್ಕೆ

longjump
Published on

ಬಂಟ್ವಾಳ: ಮೈಸೂರು ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ ವತಿಯಿಂದ ನಡೆದ ಕರ್ನಾಟಕ ಅಂತರ್‌ಜಿಲ್ಲಾ ಕಿರಿಯರ ಹಾಗೂ ಅಂಡರ್-23 ವಿಭಾಗದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಹರಿಪ್ರಿಯಾ, ಅಂಡರ್-16 ವಿಭಾಗದ ಲಾಂಗ್‌ಜಂಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net