ಹರವಿ ಬಸವೇಶ್ವರ ರಥೋತ್ಸವ ಸಂಪನ್ನ

30 Sirwar 1
Published on

ಸಿರವಾರ: ಹರವಿ ಗ್ರಾಮದ ಆರಾಧ್ಯ ದೈವ ಬಸವೇಶ್ವರ ಜಾತ್ರೆ ಹಿನ್ನೆಲೆಯಲ್ಲಿ ಸೋಮವಾರ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಅದ್ದೂರಿಯಾಗಿ ರಥೋತ್ಸವ ಜರುಗಿತು. ಬೆಳಗ್ಗೆ ಬಸವೇಶ್ವರ, ವೀರಭದ್ರೇಶ್ವರ ಹಾಗೂ ಇತರ ಮೂರ್ತಿಗಳಿಗೆ ಪೂಜೆ, ಅಭಿಷೇಕ, ನೈವೇದ್ಯ ಅರ್ಪಣೆ, ಅಲಂಕಾರ ಸೇವೆ ನಡೆಯಿತು. ಭಕ್ತರು ಹರಕೆ ತೀರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net