ಶಿಕ್ಷಣ ಇಲಾಖೆ ಸಂಯೋಜಕ ಶಿವಪ್ಪ, ಯುನೈಟೆಡ್ ಶಾಲೆಯ ಕಾರ್ಯದರ್ಶಿ ಎಂ.ಡಿ.ದಿನೇಶ್, ಕಸಾಪ ಮಾಜಿ ಅಧ್ಯಕ್ಷ ರಾಜೇಗೌಡ, ಮಾ.ಶಿವಮೂರ್ತಿ, ಗೌರವ ಕಾರ್ಯದರ್ಶಿಗಳಾದ ಶಿವರಾಜ್, ಮಹೇಶ್, ಸಂಘಟನಾ ಕಾರ್ಯದರ್ಶಿ ಕುಮಾರಸ್ವಾಮಿ, ಸಾಂಸ್ಕೃತಿಕ ಕಾರ್ಯದರ್ಶಿ ಚೆನ್ನಕೇಶವ, ಪರಿಷತ್ ಸದಸ್ಯರಾದ ತೀರ್ಥಂಕರ್, ವಿಜಯ್‌ಕುಮಾರ್, ತಾಲೂಕು ಕಸಾಪ ಅಧ್ಯಕ್ಷ ಮಾ.ನಾ.ಮಂಜೇಗೌಡ ಇತರರಿದ್ದರು.