ಅಧ್ಯಕ್ಷರಾಗಿ ಚೈತ್ರಾ ಯು.ಕೆ, ಉಪಾಧ್ಯಕ್ಷರಾಗಿ ಅಭಿಷೇಕ್ ಡಿ.ಪಿ, ಕಾರ್ಯದರ್ಶಿಯಾಗಿ ಸುಷ್ಮಾ, ಜಂಟಿ ಕಾರ್ಯದರ್ಶಿಗಳಾಗಿ ಮಮತಾ, ಪುರುಷೋತ್ತಮ್, ಚಂದ್ರಶೇಖರ್, ಶ್ಯಾಮಲಾ, ಮೋಹನ್ ರಾಥೋಡ್, ಧನರಾಜ್ ಹಾಗೂ ಕಾರ್ಯಕಾರಿ ಸಮಿತಿಯಲ್ಲಿ ವಿವಿಧ ಕಾಲೇಜಿನ 31 ವಿದ್ಯಾರ್ಥಿಗಳು ಹಾಗೂ 65 ವಿದ್ಯಾರ್ಥಿಗಳು ಕೌನ್ಸಿಲ್ ಸದಸ್ಯರಾಗಿ ಆಯ್ಕೆಯಾದರು. ನೂರಾರು ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು.