

ಪ್ರಮುಖ ಮುಖ್ಯಾಂಶಗಳು
ಹಾಸನ: ಪಾಂಡಿತ್ಯ ಯೂರೋ ಶಾಲೆಯಲ್ಲಿ ಐಸಿಎಸ್‌ಇ ಹಾಸನ ವಿಭಾಗಮಟ್ಟದ ಮ್ಯಾಥಮೆಟಿಕ್ಸ್ (ಗಣಿತ) ಕಾರ್ಯಾಗಾರವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿ ನಿರ್ಮಲಾ ಶಾಸ್ತ್ರಿ, ಸುಮಾರು ನಾಲ್ಕು ಗಂಟೆ ಕಾಲ ಗಣಿತ ವಿಷಯದಲ್ಲಿ ಚಟುವಟಿಕೆ ಆಧಾರಿತ ಶಿಕ್ಷಣವನ್ನು ಮಕ್ಕಳಿಗೆ ಯಾವ ರೀತಿ ನೀಡಬೇಕು ಎಂಬುದರ ಬಗ್ಗೆ ಸುಲಲಿತವಾಗಿ ತಿಳಿಸಿಕೊಟ್ಟರು.