ಹೊಳೆನರಸೀಪುರ: ಹಾಸನ ಜಿಲ್ಲಾ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎ.ಡಿ.ಚಂದ್ರಶೇಖರ್ ಅವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಪ್ರಕಟಿಸಿದ್ದಾರೆ. ಹೊಳೆನರಸೀಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿದ್ದ ದಿ.ಎ.ದೊಡ್ಡೇಗೌಡರ ಪುತ್ರ ಇವರು. ಅವರು ಪ್ರಸ್ತುತ ಭಾರತೀಯ ಜನತಾ ಪಕ್ಷದಲ್ಲಿದ್ದಾರೆ.