ಶಾಸಕ ಸಿ.ಎನ್.ಬಾಲಕೃಷ್ಣ, ಸಿಮೆಂಟ್ ಮಂಜು ಮಾತನಾಡಿದರು. ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಚಿವ ಜಮೀರ್ ಅಹಮದ್‌ಖಾನ್, ಸಂಸದ ಶ್ರೇಯಸ್ ಎಂ. ಪಟೇಲ್, ಶಾಸಕ ಎಚ್.ಕೆ. ಸುರೇಶ್, ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಟೇಲ್ ಶಿವಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೋಲೀಸ್ ವರೀಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಬಿ.ಆರ್ ಪೂರ್ಣಿಮಾ, ಹಿಂದಿನ ಜಿಲ್ಲಾಧಿಕಾರಿ ಸತ್ಯಭಾಮಾ ಇತರರು ಇದ್ದರು.