ಸಭೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಪ್ರಧಾನ ಕಾರ್ಯದರ್ಶಿ ಎಂ.ಬಿ.ಪುಷ್ಪಾ, ಖಜಾಂಚಿ ಅರವಿಂದ, ಎಐಟಿಯುಸಿ ಮುಖಂಡರಾದ ಧರ್ಮರಾಜ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಧ್ಯಕ್ಷ ಎಚ್.ಆರ್.ನವೀನ್‌ಕುಮರ್, ನಿವೃತ್ತ ಬ್ಯಾಂಕ್ ನೌಕರರ ಸಂಘದ ಪರಮಶಿವಯ್ಯ, ಎಲ್‌ಐಸಿ ನೌಕರರ ಸಂಘದ ಮಂಜುನಾಥ್, ಹಿರಿಯ ದಲಿತ ಮುಖಂಡ ರಾಜಶೇಖರ್ ಇತರರಿದ್ದರು.