ತಹಸೀಲ್ದಾರ್ ಕೆ.ಸಿ. ಸೌಮ್ಯಾ, ಪ.ಪಂ. ಮುಖ್ಯಾಧಿಕಾರಿ ನಾಗೇಂದ್ರಕುಮಾರ್, ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ರಶ್ಮಿ ಪ್ರವೀಣ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಯೋಜನಾಧಿಕಾರಿ ಬಾಬು, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಅಧ್ಯಕ್ಷ ಎಂ.ಎನ್. ಕುಮಾರಸ್ವಾಮಿ, ವಿಶ್ವ ಚೇತನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕಿರಣ್ ರಾಜ್, ಪಿ. ಶಿವಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮೊದಲು ಪ್ರಶಸ್ತಿ ನರಹಳ್ಳಿ ಬಾಲಸುಬ್ರಹ್ಮಣ್ಯ ದಂಪತಿಯನ್ನು ಬೆಳ್ಳಿರಥದಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಯಿತು.