ವಲಯ ಅರಣ್ಯಾಧಿಕಾರಿ ಯತೀಶ್, ಸಮಾಜಿಕ ವಲಯ ಅರಣ್ಯಾಧಿಕಾರಿ ಶೈಲಾ, ಬಿಇಒ ಭಾಗ್ಯಮ್ಮ, ಪುರಸಭೆ ಮುಖ್ಯಾಧಿಕಾರಿ ಬಸವರಾಜ್ ಸಿಗ್ಗಾವಿ, ಆರೋಗ್ಯಾಧಿಕಾರಿ ಲೋಹಿತ್, ಬಿಜಿವಿಎಸ್ ಅಧ್ಯಕ್ಷ ಲಾಯರ್ ಚಂದ್ರು, ಕಾರ್ಯದರ್ಶಿ ಶೇಷಪ್ಪ, ಶಿವಣ್ಣ, ಉಪಾಧ್ಯಕ್ಷೆ ಸೌಭಾಗ್ಯಾ ಆಂತೋಣಿ, ಕರವೆ ಚಂದ್ರು, ವೀರಶೈವ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷೆ ಚಂದ್ರಕಲಾ ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳಿದ್ದರು.