ತಾಲೂಕಿನ ಅರೇಹಳ್ಳಿ ಪಟ್ಟಣದ ಮುಖ್ಯರಸ್ತೆಯಲ್ಲಿ ಎಸ್‌ಡಿಪಿಐ ಪಕ್ಷದ ನೂತನ ಕಚೇರಿ ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ನಾಡಕಚೇರಿಯಲ್ಲಿ ಹಕ್ಕುಪತ್ರ ವಿತರಣೆ ಸಂದರ್ಭ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆಂಬ ಆರೋಪ ಕೇಳಿಬಂದಾಗ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ಕಾರ್ಯಕರ್ತರು ಪ್ರಗತಿಪರ ಸಂಘಟನೆಗಳೊಂದಿಗೆ ಹೋರಾಟ ನಡೆಸಿದ್ದರು, ಅಲ್ಲದೆ ಕರೊನಾ ಮಹಾಮಾರಿಯ ಸಂಕಷ್ಟದ ಸಂದರ್ಭದಲ್ಲೂ ಸಾರ್ವಜನಿಕರಿಗೆ ನೆರವಾಗಲು ವಿವಿಧ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು, ಜನಪರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರವಾಗಿ ಹೋರಾಟ ನಡೆಸುತ್ತಿರುವುದು ಶ್ಲಾಘನೀಯ ಎಂದರು.