ತಹಸೀಲ್ದಾರ್ ಶ್ರೀಧರ ಕಂಕನವಾಡಿ, ಪೊಲೀಸ್ ಇನ್‌ಸ್ಪೆಕ್ಟರ್ ರೇವಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಕಾಂತರಾಜ್, ಪಶು ವೈದ್ಯಾಧಿಕಾರಿ ಡಾ.ಅನಂತರಾಜ್, ತೋಟಗಾರಿಕೆ ಸಹಾಯಕ ನಿರ್ದೇಶಕ ಲೋಹಿತ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಲಿಂಗರಾಜು, ಬಿಸಿಎಂ ಅಧಿಕಾರಿ ಮುದುಕಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.