ಹಾಸನ ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್, ಜಿಪಂ ಮಾಜಿ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ, ಜಿ.ಟಿ.ಇಂದಿರಾ, ಮಾಜಿ ಸದಸ್ಯರಾದ ರಾಜಶೇಖರ್, ಸಿ.ಎಸ್.ಪ್ರಕಾಶ್, ತಾಲೂಕು ಬಿಜೆಪಿ ಅಧ್ಯಕ್ಷ ಸಂಜು ಕೌರಿ, ಸಹಕಾರಿ ಒಕ್ಕೂಟದ ಅಧ್ಯಕ್ಷ ಎಂ.ಕೆ.ಆರ್. ಸೋಮೇಶ್, ತಾಲೂಕು ಕಾಫಿ ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷ ಅದ್ದೂರಿ ಕುಮಾರ್, ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಗಂಗಾಧರ್ ಬಹುಜನ್, ಮುಖಂಡರಾದ ಅಡಗೂರು ಬಸವರಾಜು, ಡಾ.ನಾರಾಯಣಸ್ವಾಮಿ, ಗಂಗೆಶ್, ಲೋಕೇಗೌಡ ಸೇರಿದಂತೆ ವಿವಿಧ ರಾಜಕೀಯ ಪಕ್ಷ ಹಾಗೂ ಸಂಘ ಸಂಸ್ಥೆಯ ಮುಖಂಡರು ಕಾರ್ಯಕರ್ತರು, ಅಭಿಮಾನಿಗಳಿದ್ದರು.