ಕಾರ್ಯಕ್ರಮದಲ್ಲಿ ತೆಂಕಲಗೂಡು ಮಠದ ಶ್ರೀ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ತಣ್ಣೀರುಹಳ್ಳ ಮಠದ ಶ್ರೀ ವಿಜಯಕುಮಾರ ಸ್ವಾಮೀಜಿ, ಮಾಜಿ ಶಾಸಕರಾದ ಎಚ್.ಕೆ. ಕುಮಾರಸ್ವಾಮಿ, ಎಚ್.ಎಂ. ವಿಶ್ವನಾಥ್, ವೀರಶೈವ-ಲಿಂಗಾಯತ ಯುವ ವೇದಿಕೆ ಅಧ್ಯಕ್ಷ ಜಾನೇಕೆರೆ ಸಾಗರ್, ಮುಖಂಡರಾದ ಬಸವಣ್ಣ, ವಿದ್ಯಾಶಂಕರ್, ಬನ್ನಳ್ಳಿಪುನೀತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.