ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸತೀಶ್ ಯೋಜನೆಯ ವಿವರಣೆ ನೀಡಿದರು. ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಅನಿಲ್ ಪ್ರಾಸ್ತಾವಿಕವಾಗಿ ಮಾತನಾಡಿದರು, ಪುರಸಭಾ ಮಾಜಿ ಅಧ್ಯಕ್ಷ ಬನಶಂಕರಿ ರಘು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಉಮಾ ಶಂಕರ್, ಶಿಕ್ಷಣ ಸಂಯೋಜಕರಾದ ಲೋಕೇಶ್, ಶ್ರೀನಿವಾಸ್, ಕರಿಯಪ್ಪ ಗೌಡ, ಯಾದವರಾಜು, ಸಮೂಹ ಸಂಪನ್ಮೂಲ ವ್ಯಕ್ತಿ ಲಿಂಗರಾಜು, ಪಿಎಂಶ್ರೀ ಶಾಲೆಯ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.