ಸಭೆಯಲ್ಲಿ ತಹಸೀಲ್ದಾರ್ ಜಿ.ಎಸ್.ಶಂಕರಪ್ಪ, ಪುರಸಭಾ ಮಾಜಿ ಅಧ್ಯಕ್ಷ ಸಿ.ಎನ್. ಮೋಹನ್, ಮುಖ್ಯಾಧಿಕಾರಿ ಆರ್.ಯತೀಶ್‌ಕುಮಾರ್, ತಾಪಂ ಇಒ ಜಿ.ಆರ್.ಹರೀಶ್, ಪೊಲೀಸ್ ಉಪ ಅಧೀಕ್ಷಕ ಎನ್.ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಆರ್.ತ್ಯಾಗರಾಜು, ದಲಿತ ಮುಖಂಡರಾದ ಬೆಳಗಿಹಳ್ಳಿ ಪುಟ್ಟಸ್ವಾಮಿ, ದಂಡೋರ ಮಂಜುನಾಥ್, ಆಲದಹಳ್ಳಿ ವೆಂಕಟೇಶ್, ಪ್ರಕಾಶ್, ಪರುಶುರಾಮ್, ಈಶ್ವರನ್, ಧರ್ಮಯ್ಯ, ರಂಗಪ್ಪ, ಸತೀಶ್ ಇದ್ದರು.