ತಾಲೂಕು ಅಕ್ಷರ ದಾಸೋಹ ಉಪ ನಿರ್ದೇಶಕ ರಾಮಚಂದ್ರ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಲಿಂಗಪ್ಪ, ಭರ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಟಿ.ರಂಗಸ್ವಾಮಿ, ತಾಲೂಕು ಶಿಕ್ಷಣ ಸಹಾಯಕರು, ತಾಲೂಕು ಸಂಪನ್ಮೂಲ ವ್ಯಕ್ತಿಗಳು, ಜಿಲ್ಲಾ ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಡಿಸಿ ಮಹೇಶಪ್ಪ, ಎಸ್ಸಿ ಎಸ್ಟಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕುಪ್ಪೆ ಉಮೇಶ್, ಸೋಮಣ್ಣಯ್ಯ ಹಾಜರಿದ್ದರು.