_1786957830848.webp?w=480&auto=format%2Ccompress&fit=max)
_1786957830848.webp?w=480&auto=format%2Ccompress&fit=max)
ನುಗ್ಗೇಹಳ್ಳಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ತತ್ವ, ಸಿದ್ಧಾಂತಗಳು ದೇಶದ ಪ್ರತಿಯೊಬ್ಬ ಪ್ರಜೆಗೂ ಪ್ರೇರಣೆಯಾಗಲಿ ಎಂದು ಹೋಬಳಿ ಕೃಷಿ ಅಧಿಕಾರಿ ಜಿ. ವಿ. ದಿನೇಶ್ ತಿಳಿಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ರಾಮಚಂದ್ರ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಹಿತ ಕಾಪಾಡುವಲ್ಲಿ ಯೋಜನೆಗಳನ್ನು ರೂಪಿಸಿದರೆ ಮಾತ್ರ ರೈತರನ್ನು ಉಳಿಸಲು ಸಾಧ್ಯ ಎಂದರು.