ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಟೆಕ್ಸಾಕ್ ಬೆಂಗಳೂರು ಸಹಯೋಗದಲ್ಲಿ ಹಾಸನದ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆದ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಉದ್ದಿಮೆದಾರರಿಗೆ ತಾಂತ್ರಿಕ ಸಾಮರ್ಥ್ಯ ವೃದ್ಧಿಸುವುದು, ತಂತ್ರಜ್ಞಾನ ಅಳವಡಿಕೆ, ಮಾರುಕಟ್ಟೆ ಪ್ರವೇಶಿಸುವಲ್ಲಿ ಸಹಾಯ ಮತ್ತು ಆರ್ಥಿಕ ಸಾಕ್ಷರತೆಯಲ್ಲಿ ಮಾರ್ಗದರ್ಶನ ನೀಡುವಂತೆ ಹೆಚ್ಚಿನ ತಿಳಿವಳಿಕೆ ನೀಡಲು ಅರಿವು ಮೂಡಿಸುವಂತೆ ತಿಳಿಸಿದರು.