ಎಂ.ಶಿವರದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ

ಬಾಗೂರು: ಹೋಬಳಿಯ ಎಂ. ಶಿವರ ಗ್ರಾಮದ ನಡ್ಲು ಬಾರೆ ಬಡಾವಣೆಯ ಮನೆಗಳಿಗೆ ಸಂಪರ್ಕ ಕಲ್ಪಿಸುವ 35 ಲಕ್ಷ ರೂ. ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಎನ್. ಬಾಲಕೃಷ್ಣ ಭಾನುವಾರ ಭೂಮಿ ಪೂಜೆ ನೆರವೇರಿಸಿದರು.

Published on

ಪ್ರಮುಖ ಮುಖ್ಯಾಂಶಗಳು

  • ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ
ಬಾಗೂರು: ಹೋಬಳಿಯ ಎಂ. ಶಿವರ ಗ್ರಾಮದ ನಡ್ಲು ಬಾರೆ ಬಡಾವಣೆಯ ಮನೆಗಳಿಗೆ ಸಂಪರ್ಕ ಕಲ್ಪಿಸುವ 35 ಲಕ್ಷ ರೂ. ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಎನ್. ಬಾಲಕೃಷ್ಣ ಭಾನುವಾರ ಭೂಮಿ ಪೂಜೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವೆಂಕಟರಾಮ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶಿವರ ಶಿವರಾಜ್, ಮಾಜಿ ಅಧ್ಯಕ್ಷರಾದ ಶಂಭುಲಿಂಗೇಗೌಡ, ನಂಜೇಶ್ ಗೌಡ, ಮಾಧುಗುಡ್ಡಳ್ಳಿ ಭೂದೇಶ್, ಗೋವಿನಕೆರೆ ರಾಮಚಂದ್ರ, ಜೆಡಿಎಸ್ ಮುಖಂಡ ಮಂಜೇಗೌಡ, ಗ್ರಾಮ ಪಂಚಾಯಿತಿ ಸದಸ್ಯ ಜೋಯಿಸರಹಳ್ಳಿ ಮಂಜುನಾಥ್, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಎಚ್.ಪಿ. ಸಂಪತ್ ಕುಮಾರ್, ಧರಣೇಶ್, ಭೀಮರಾಜ್, ಸ್ವಾಮಿ, ಬಸವರಾಜ್, ಸಿದ್ದೇಗೌಡ, ದೊಡ್ಡೇಗೌಡ, ಅರ್ಚಕ ಸ್ವಾಮಿ, ಇತರರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net