ಪುರುಷರ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 30 ಸಾವಿರ ರೂ.,ದ್ವಿತೀಯ ಸ್ಥಾನಿಗಳಿಗೆ 20 ಸಾವಿರ ರೂ., ತೃತೀಯ ಬಹುಮಾನ 10 ಸಾವಿರ ರೂ., ನೀಡಲಾಗುವುದು. ಮಹಿಳಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 20 ಸಾವಿರ ರೂ. ದ್ವಿತೀಯ ಸ್ಥಾನಿಗಳಿಗೆ 10 ಸಾವಿರ ರೂ. ಬಹುಮಾನ ನೀಡಲಾಗುವುದು ಎಂದರು.