ಕ್ರಿಸ್‌ಮಸ್ ಸಂಭ್ರಮಾಚರಣೆ

ಪಟ್ಟಣದ ದಯಾಳು ಮಾತೆ ದೇವಾಲಯವನ್ನು ಕ್ರಿಸ್‌ಮಸ್ ಆಚರಣೆ ಹಿನ್ನೆಲೆಯಲ್ಲಿ ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು.
ಪಟ್ಟಣದ ದಯಾಳು ಮಾತೆ ದೇವಾಲಯವನ್ನು ಕ್ರಿಸ್‌ಮಸ್ ಆಚರಣೆ ಹಿನ್ನೆಲೆಯಲ್ಲಿ ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು.
Published on
ಸಕಲೇಶಪುರ: ಪಟ್ಟಣದ ದಯಾಳು ಮಾತೆ ದೇವಾಲಯದಲ್ಲಿ ಕ್ರಿಸ್‌ಮಸ್ ಅನ್ನು ಕ್ರೈಸ್ತರು ಗುರುವಾರ ಆದ್ದೂರಿಯಾಗಿ ಆಚರಿಸಿದರು.
ಹಬ್ಬದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಮುಗಿದ ನಂತರ ದೇವಾಲಯದಲ್ಲಿ ಪೂಜಾ ವಿಧಿವಿಧಾನ ನೆರವೇರಿಸಿ, ಕೇಕ್‌ಕಟ್ ಮಾಡಿ ಸಂಭ್ರಮಿಸಲಾಯಿತು. ಹಬ್ಬದ ಹಿನ್ನೆಲೆಯಲ್ಲಿ ಪಟ್ಟಣದ ಬಾಲಯೇಸು, ಸಾಂತಕ್ಲಾಸ್ ಮೂರ್ತಿಗಳನ್ನು ಸ್ಥಾಪಿಸಿ ಪೂಜಿಸಲಾಯಿತು. ವಿವಿಧ ಧಾರ್ಮದ ಮುಖಂಡರು ಭಾಯಾಗಿ ಸೌಹಾರ್ದ ಮೆರೆದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net