ಇದೇ ಸಂದರ್ಭದಲ್ಲಿ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಎಂ.ಎಸ್.ರಕ್ಷಿತಾ, ಮದೀಶ ತಮ್ಮಿನ್, ಎಚ್.ಡಿ.ಪ್ರೀತಂ ಅವರಿಗೆ ಬಹುಮಾನ ವಿತರಿಸಲಾಯಿತು. ರೆಡ್ ರಿಬ್ಬನ್ ಕ್ಲಬ್‌ನ ಸಂಚಾಲಕ ಡಾ.ರಾಘವೇಂದ್ರ, ಇತಿಹಾಸ ವಿಭಾಗದ ಮುಖ್ಯಸ್ಥ ನಟರಾಜ್, ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಡಾ.ಟಿ.ಕೆ.ಸರಿತಾ ಹಾಜರಿದ್ದರು.