ನಗರ ಯೋಜನಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅರುಣ್ ಕುಮಾರ್, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್, ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ, ಮಾಜಿ ಸದಸ್ಯರಾದ ಜಿ.ಟಿ.ಗಣೇಶ್, ದರ್ಶನ್, ಯುವರಾಜ್, ಮೇಲುಗಿರಿಗೌಡ, ಆಶ್ರಯ ಸಮಿತಿ ಸದಸ್ಯರಾದ ಶ್ರೀನಿವಾಸ್, ಮಹಮದ್ ಪಾಷ, ಅಣ್ಣಾದೊರೆ ಇದ್ದರು.