ಕಾರ್ಯಕ್ರಮದಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಸಿಎಂ ವೈದ್ಯಕೀಯ ಸಲಹೆಗಾರ ಡಾ.ರವಿಕುಮಾರ್, ನಿವೃತ್ತ ಪ್ರಾಂಶುಪಾಲ ಎಚ್.ಎಸ್.ಪುಟ್ಟಸೋಮಪ್ಪ, ಜಿ.ಪಂ. ಮಾಜಿ ಸದಸ್ಯ ಕುಮಾರ್, ಜೆಡಿಎಸ್ ಮುಖಂಡ ಹಾಗೂ ಉದ್ಯಮಿ ಆಲಗೌಡನಹಳ್ಳಿ ಸೋಮಶೇಖರ್, ಹಳ್ಳಿ ಮೈಸೂರು ಪೊಲೀಸ್ ಠಾಣೆಯ ಪಿಎಸ್‌ಐ ನವ್ಯಾ, ಉಪ ತಹಸೀಲ್ದಾರ್ ಶಿವಕುಮಾರ್, ಸಮಾಜಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ, ನಟೇಶ್, ಶಾಲೆಯ ಮುಖ್ಯ ಶಿಕ್ಷಕಿ ಮಿತ್ರದೇವಿ, ಸುಜಾತಾ ಅಲಿ, ದೈಹಿಕ ಪರಿವೀಕ್ಷಕ ಶಿಕ್ಷಕ ಪ್ರಸಾದ್, ಶಿವರಾಜ್, ನಾಗರಾಜ್ ಹಾಗೂ ಹಳೆಯ ವಿದ್ಯಾರ್ಥಿಗಳು ಇದ್ದರು.