ಕನಕಪುರ ಮಠದ ಚನ್ನಬಸವ ಸ್ವಾಮೀಜಿ, ಪುಷ್ಪಗಿರಿ ಮಠದ ಸೋಮಶೇಖರ ಸ್ವಾಮೀಜಿ, ಧರ್ಮರಾಜೇಂದ್ರ ಸ್ವಾಮೀಜಿ, ಶಾಸಕ ಸಿಮೆಂಟ್ ಮಂಜು, ಹೈಕೋರ್ಟ್ ವಕೀಲ ವಿಶ್ವನಾಥ್, ಮಾಜಿ ಶಾಸಕರಾದ ಕೆ.ಎಸ್.ಲಿಂಗೇಶ್, ಬಿ.ಆರ್.ಗುರುದೇವ್, ಗ್ರಾನೈಟ್ ರಾಜಶೇಖರ್, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ನಿವೃತ್ತ ತಹಸೀಲ್ದಾರ್ ಶಿವಶಂಕರಪ್ಪ, ಬಿ.ಪಿ.ಐಸಾಮಿಗೌಡ, ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ನವಿಲೆ ಪರಮೇಶ್, ನಟರಾಜು ಇತರರಿದ್ದರು.